ಬೆಂಗಳೂರು: ಕರ್ನಾಟಕ ಗಮಕ ಕಲಾ ಪರಿಷತ್ತಿನ ಯಾದಗಿರಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಶ್ರೀನಿವಾಸ ಜಾಲವಾದಿ ಸುರಪುರ ಅವರನ್ನು ನೇಮಕಗೊಳಿಸಿ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ. ಎ.ವಿ ಪ್ರಸನ್ನ ಪ್ರಕಟಣೆ ನೀಡಿದ್ದಾರೆ.
ಯಾದಗಿರಿ ಜಿಲ್ಲೆಯ ಎಲ್ಲ ತಾಲೂಕುಗಳನ್ನೂ ಗಮಕ ಕಲಾ ಪರಿಷತ್ತಿನ ಘಟಕಗಳನ್ನು ರಚಿಸಿ ಗಮಕ ಕಲೆಯ ವೈಭವವನ್ನು ಹೆಚ್ಚಿಸುವುದು ಸೇರಿದಂತೆ ಹಲವು ಕಾರ್ಯಗಳನ್ನು ಜಿಲ್ಲಾ ಅಧ್ಯಕ್ಷರು ಹೊಂದಿರುತ್ತಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ