ಜಿಲ್ಲಾಮಟ್ಟದ ಕಾಲೇಜುಗಳ ಕುಸ್ತಿ: ಪಂದ್ಯಾಟ ಆಳ್ವಾಸ್‌ಗೆ ಅವಳಿ ಪ್ರಶಸ್ತಿ

Chandrashekhara Kulamarva
0


ಮೂಡುಬಿದಿರೆ:
ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಮತ್ತು ಯನಪೋಯ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ದೇರಳಕಟ್ಟೆಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಹುಡುಗರ ವಿಭಾಗದಲ್ಲಿ 5 ಚಿನ್ನ, 3 ಬೆಳ್ಳಿ ಹಾಗೂ 1 ಕಂಚು ಒಟ್ಟು 9 ಪದಕ ಪಡೆದು ಪ್ರಥಮ ಸ್ಥಾನವನ್ನು ಪಡೆದುಕೊಂಡರು. ಹುಡುಗಿಯರ ವಿಭಾಗದಲ್ಲಿ 5 ಚಿನ್ನ, 3 ಬೆಳ್ಳಿ ಹಾಗೂ 2 ಕಂಚು ಒಟ್ಟು 10 ಪದಕ ಪಡೆದು ಪ್ರಥಮ ಸ್ಥಾನವನ್ನು ಪಡೆದುಕೊಂಡರು. ವಿಜೇತ ಕ್ರೀಡಾಪಟುಗಳಿಗೆ ಸಂಸ್ಥೆಯ ಅಧ್ಯಕ್ಷ ಡಾ.ಎಂ ಮೋಹನ ಆಳ್ವರು ಅಭಿನಂದಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 






إرسال تعليق

0 تعليقات
إرسال تعليق (0)
To Top