ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ (ಸ್ವಾಯತ್ತ) ಕಾಲೇಜಿನ ಬಿಸಿಎ ವಿಭಾಗದ ವಿದ್ಯಾರ್ಥಿಗಳಿಂದ ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮಶಾಲೆಯ ವಿದ್ಯಾರ್ಥಿಗಳಿಗೆ ಅರ್ಡುಯಿನೋ ಎನ್ನುವ ಕಾರ್ಯಗಾರವನ್ನು ನಡೆಸಲಾಯಿತು.
ಒಂದು ದಿನದ ಈ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳಿಗೆ ಪ್ರೋಗ್ರಾಮಿಂಗ್, ಡಿಸಿಷನ್ ಮೇಕಿಂಗ್ ಸ್ಟೇಟ್ ಮೆಂಟ್ಸ್ ಮತ್ತು ಲೂಪಿಂಗ್ ಸ್ಟೇಟ್ ಮೆಂಟ್ಸ್ ಗಳ ಬಗೆಗೆ ತಿಳಿಸಿಕೊಡಲಾಯಿತು. ಕಾಲೇಜಿನ ಬಿಸಿಎ ವಿಭಾಗದ ಮುಖ್ಯಸ್ಥ ಪ್ರಕಾಶ್ ಕುಮಾರ್ ಪಿ. ಹಾಗೂ ಉಪನ್ಯಾಸಕ ಕೀರ್ತನ್ ಕುಮಾರ್ ಇವರ ಮಾರ್ಗದರ್ಶನದಲ್ಲಿ ಕಾರ್ಯಾಗಾರವನ್ನು ವಿದ್ಯಾರ್ಥಿಗಳು ನಡೆಸಿಕೊಟ್ಟರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ