ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ತೆರಳುವ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳಿಗೆ ಶುಭಹಾರೈಕೆ

Upayuktha
0


ಪುತ್ತೂರು:
ವಿದ್ಯಾಭಾರತಿ ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟವು ಅಕ್ಟೋಬರ್ 23ರಿಂದ 27ರವರೆಗೆ  ಸರಸ್ವತಿ ವಿದ್ಯಾಪೀಠ ವಸತಿ ಶಾಲೆ ಸತ್ನಾ ,ಮಧ್ಯ ಪ್ರದೇಶ ಇಲ್ಲಿ ನಡೆಯಲಿದ್ದು, ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಇದರಲ್ಲಿ ಭಾಗಿಯಾಗಲಿದ್ದಾರೆ. ಈ ಕ್ರೀಡಾಕೂಟದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಸಾತ್ವಿಕ್ ಆರ್‌, ಚವನ್‌ ಕುಮಾರ್‌, ಸಚಿತ್ ಪಿ.ಕೆ, ಸಮೃಧ್ಧಿ ಜೆ. ಶೆಟ್ಟಿ, ರಿಧಿ ಸಿ ಶೆಟ್ಟಿ, ಎಂ ಪವಿತ್ರಾ ಇವರು ಭಾಗವಹಿಸಲಿದ್ದಾರೆ. 


ಇವರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಶುಭಹಾರೈಸಿರುತ್ತಾರೆ. ವಿದ್ಯಾರ್ಥಿಗಳು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್‌, ಡಾ. ಜ್ಯೋತಿ ಮತ್ತು ಯತೀಶ್‌ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top