ಧರ್ಮಸ್ಥಳದಲ್ಲಿ ಪುತ್ತೂರಿನ “ಗಾನಸಿರಿ” ಕಲಾವಿದರಿಂದ ಸಂಗೀತ ಕಾರ್ಯಕ್ರಮ

Upayuktha
0


ಉಜಿರೆ:
ನವರಾತ್ರಿ ಪ್ರಯುಕ್ತ ಶುಕ್ರವಾರ ರಾತ್ರಿ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ  ಪುತ್ತೂರಿನ ಗಾನಸಿರಿ ಕಲಾಕೇಂದ್ರದ ಡಾ. ಕಿರಣ್‌ಕುಮಾರ್ ಮತ್ತು ಬಳಗದವರು ಸಂಗೀತ ಕಾರ್ಯಕ್ರಮ ನೀಡಿದರು.


ಶ್ರೀಲಕ್ಷೀ, ಎಸ್., ಕುಮಾರಿ ಸೃಜನ ಪೂಜಾರಿ, ಕುಮಾರಿ ಮನಸ್ವಿ, ಮಾಸ್ಟರ್ ಅಚಿಂತ್ಯ ಸಹಕಲಾವಿದರಾಗಿ ಸಹಕರಿಸಿದರು.ತಬಲ ವಾದಕರಾಗಿ ಸುದರ್ಶನ ಆಚಾರ್ಯ, ಹಾರ್ಮೋನಿಯಂ ವಾದಕರಾಗಿ ಕುಮಾರಿ ದಿವ್ಯಾನಿಧಿ ರೈ ಸಹಕರಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top