ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕ್ರೀಡಾ ಸಮವಸ್ತ್ರ ವಿತರಣೆ

Upayuktha
0


ಪುತ್ತೂರು:
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಯುಕ್ತ ವಿದ್ಯಾರ್ಥಿಗಳಲ್ಲಿ ಕ್ರೀಡಾಸ್ಫೂರ್ತಿ ಹಾಗೂ ಕ್ರೀಡಾ ಮನೋಭಾವವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕ್ರೀಡಾ ಸಮವಸ್ತ್ರವನ್ನು  ವಿತರಿಸಲಾಯಿತು. ಪ್ರಥಮ ಹಾಗೂ ದ್ವಿತೀಯ ಪಿಯುಸಿಯ ಎಲ್ಲಾ ಕ್ರೀಡಾ ಪ್ರತಿನಿಧಿಗಳು ಹಾಜರಿದ್ದು, ಸಮವಸ್ತ್ರವನ್ನು ಪಡೆದುಕೊಂಡರು. 


ಉಪಪ್ರಾಂಶುಪಾಲರಾದ ದೇವಿಚರಣ್‌ ರೈ ಹಾಗೂ ಉಪನ್ಯಾಸಕ ವರ್ಗದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್‌, ಡಾ. ಜ್ಯೋತಿ ಮತ್ತು ಯತೀಶ್‌ ಇವರ ನೇತೃತ್ವದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ  ಶ್ರೀಧರ್ ಶೆಟ್ಟಿಗಾರ್‌ ಅವರು ಸಮವಸ್ತ್ರ ವಿತರಣಾ ಕಾರ್ಯವನ್ನು ನಡೆಸಿಕೊಟ್ಟರು. ವಿದ್ಯಾರ್ಥಿ ಸಂಘದ ಎಲ್ಲಾ ಪದಾಧಿಕಾರಿಗಳು ಸಹಕಾರವನ್ನಿತ್ತರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top