ಬೆಂಗಳೂರು: ಬೆಂಗಳೂರಿನ ಮಲ್ಲೇಶ್ವರದ ಸಂಪಿಗೆ ರಸ್ತೆ 8ನೇ ತಿರುವಿನಲ್ಲಿರುವ ಶ್ರೀ ಮಹೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ 5ನೇ ದಿನವಾದ ಅಕ್ಟೋಬರ್ 7, ಸೋಮವಾರ ಸಂಜೆ ಶೃಂಗಾರ ಲಹರಿ ಸಂಗೀತ ಮತ್ತು ನೃತ್ಯ ಶಾಲೆಯ ವಿದ್ಯಾರ್ಥಿಗಳಿಂದ ಗಾಯನ ಮತ್ತು ಭರತನಾಟ್ಯ ಕಾರ್ಯಕ್ರಮವು ವಿದುಷಿ ಶ್ರೀಮತಿ ವಾಣಿ ಸುಂದರೇಶ್ ಮತ್ತು ಕು|| ಸ್ಪಂದನ ಇವರ ನಿರ್ದೇಶನದಲ್ಲಿ ಜರುಗಿತು. ಕೀಬೋರ್ಡ್ ವಾದನದಲ್ಲಿ ಶ್ರೀ ರಾಮ್ ಸಹಕರಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


