ನವರಾತ್ರಿ ನಿಮಿತ್ತ ಧರ್ಮಸ್ಥಳದಲ್ಲಿ ಸಂಗೀತ ಕಾರ್ಯಕ್ರಮ

Chandrashekhara Kulamarva
0


ಉಜಿರೆ:
ನವರಾತ್ರಿ ಸಂದರ್ಭದಲ್ಲಿ ಧರ್ಮಸ್ಥಳದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಪ್ರವಚನ ಮಂಟಪದಲ್ಲಿ ಗುರುವಾರ ರಾತ್ರಿ ಸುಮಾರು ಎರಡು ಗಂಟೆಗಳ ಕಾಲ ಕುಮಾರಿ ಸುಪ್ರೀತಾ ಧರ್ಮಸ್ಥಳ ಸುಶ್ರಾವ್ಯವಾಗಿ ಸಂಗೀತ ಕಾರ್ಯಕ್ರಮ ನೀಡಿದರು.


ಮೃದಂಗ ವಾದಕರಾಗಿ ವಿದ್ವಾನ್ ಪುತ್ತೂರು ನಿಕ್ಷಿತ್ ಮತ್ತು ಮಾ. ವರ್ಚಸ್, ಧರ್ಮಸ್ಥಳ, ವಯಲಿನ್ ವಾದಕರಾಗಿ ವಿದ್ವಾನ್ ನಿಶಾಂತ್ ರಾವ್, ಬೆಂಗಳೂರು, ಘಟವಾದಕರಾಗಿ ವಿದ್ವಾನ್ ಫಣೀಂದ್ರ ಬೆಂಗಳೂರು ಹಾಗೂ ಖಂಜಿರದಲ್ಲಿ ಅತ್ಯುಲ್ಯತೇಜ, ವೇಣೂರು ಸಹಕರಿಸಿದರು.


U PಐUS ಖಿಗಿ (U+) ವಾಹಿನಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ನೇರಪ್ರಸಾರ ಇದೆ. ಕಂಚಿಮಾರು ಟೈಗರ್ಸ್ ತಂಡದವರಿಂದ ಹುಲಿವೇಷ ಪ್ರದರ್ಶನ ನಡೆಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top