ಸಿ.ಎಸ್ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಉತ್ತಮ ಸಾಧನೆ

Chandrashekhara Kulamarva
0

ಸಿ.ಎಸ್.ಇ.ಇ.ಟಿ ಪರೀಕ್ಷೆ ಫಲಿತಾಂಶ



ಮೂಡುಬಿದಿರೆ: ಐಸಿಎಸ್‌ಐ (ICSI) 2024 ನವೆಂಬರ್‌ನಲ್ಲಿ ನಡೆಸಿದ ಸಿ.ಎಸ್.ಇ.ಇ.ಟಿ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಾದ ಕೀರ್ತನ್ ಎಸ್. ಶೆಟ್ಟಿ (126), ಪವಿತ್ರ ಪ್ರಭು (121), ಗಗನ್ ಟಿ.ವೈ (119), ಅದಿತಿ (119), ಗ್ಲೆನಿಶಾ ಎಸ್ (115), ಯಶಸ್ ಆರ್ (114), ಸೃಷ್ಟಿ ಎನ್ ಪೂಜಾರಿ (112), ಸೃಷ್ಟಿ ಅಶೋಕ್(108), ನಿಹಾರಿಕಾ ಎಸ್.ಎಂ(106), ಚಿನ್ಮಯಿ ಹೊಳ್ಳ(104), ಪ್ರಥ್ವಿಕ್ ಶೆಟ್ಟಿ(104), ಚಂದನಾ ವೈ (100), ನಿಶಿತಾ (100), ರಾಹುಲ್ ಹೆಚ್.ಎಸ್ (100), ಶಿವಾತ್ಮಜ (100), ದೀಶ್ಮಾ (100), ಕಾವ್ಯ (100), ಸಂಜನಾ ವಿ (100), ವೀರವರ್ಧನ್ ರೆಡ್ಡಿ (100) ಮೊದಲ ಪ್ರಯತ್ನದಲ್ಲಿ ಉತ್ತಮ ಅಂಕದೊಂದಿಗೆ  ಉತ್ತೀರ್ಣರಾಗಿದ್ದಾರೆ. 


ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಪ್ರಾಂಶುಪಾಲರು ಡಾ. ಕುರಿಯನ್, ಪದವಿಪೂರ್ವ ಕಾಲೇಜು ಪ್ರಾಂಶುಪಾಲರು ಮಹಮ್ಮದ್ ಸದಾಕತ್, ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ.ಡಿ, ವಾಣಿಜ್ಯ ವಿಭಾಗದ ಮುಖ್ಯಸ್ಥ ಅಶೋಕ್ ಹಾಗೂ ಸಿ.ಎಸ್ ಸಂಯೋಜಕರು ಅಭಿನಂದಿಸಿದ್ದಾರೆ.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top