ಬೆಳ್ಳರಪಾಡಿ ದೇವಸ್ಥಾನದಲ್ಲಿ ಅನುಜ್ಞಾ ಕಲಶ

Upayuktha
0




ಹೆಬ್ರಿ: ಬೆಳ್ಳರಪಾಡಿ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜೀರ್ಣೋದ್ಧಾರದ ಪ್ರಯುಕ್ತ ದೇವರ ಅನುಜ್ಞಾ ಕಲಶ, ಧ್ವಜ ಸ್ತಂಭದ ತೈಲಾಧಿವಾಸ ಮತ್ತು ಬಲಿದೇವತಾ ಸಂಕೋಚ ಕಾರ್ಯಕ್ರಮ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಗುರುವಾರ (ನ.21) ನಡೆಯಿತು.

ಬಳಿಕ ಊರಿನ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top