ನಾಳೆ ಹರಿದಾಸ ವೈಭವ ಗಾಯನ ಕಾರ್ಯಕ್ರಮ

Upayuktha
0


ಬೆಂಗಳೂರು: ಪವಮಾನಪುರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ವಿಚಾರಣಾಕರ್ತರಾದ ಗಿರಿರಾಜಾಚಾರ್ಯರ ನೇತೃತ್ವದಲ್ಲಿ ನವೆಂಬರ್ 28, ಗುರುವಾರ ಸಂಜೆ 7-00ಕ್ಕೆ ರೇಖಾ ಭಟ್, ನಂಜನಗೂಡು ಇವರಿಂದ "ಹರಿದಾಸ ವೈಭವ" ಗಾಯನ ಕಾರ್ಯಕ್ರಮ ಏರ್ಪಡಿಸಿದ್ದು, ಇವರ ಗಾಯನಕ್ಕೆ ಕೀ-ಬೋರ್ಡ್ ವಾದನದಲ್ಲಿ ಅಮಿತ್ ಶರ್ಮಾ ಮತ್ತು ತಬಲಾ ವಾದನದಲ್ಲಿ ಸರ್ವೋತ್ತಮ ಸಹಕರಿಸಲಿದ್ದಾರೆ ಎಂದು  ಗೊಗ್ಗಿ ಕೃಷ್ಣಾಚಾರ್ ತಿಳಿಸಿದ್ದಾರೆ. 


ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಒಂದನೇ ಮುಖ್ಯರಸ್ತೆ, ಪವಮಾನಪುರ, ಬೆಂಗಳೂರು-560062



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top