ನಂತೂರಿನಲ್ಲಿ ನಾಳೆ ರಕ್ತದಾನ ಶಿಬಿರ

Upayuktha
0


ಮಂಗಳೂರು: ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಮಂಗಳೂರು ಮತ್ತು ಮಂಗಳೂರು ಹವ್ಯಕ ಸಭಾ ಆಶ್ರಯದಲ್ಲಿ, ತೇಜಸ್ವಿನಿ ಆಸ್ಪತ್ರೆಯ ರಕ್ತನಿಧಿ ಸಹಕಾರದೊಂದಿಗೆ ನಾಳೆ (ನ.24) ಬೆಳಗ್ಗೆ 9:30ರಿಂದ 12:30ರ ವರೆಗೆ ನಂತೂರಿನ ಶ್ರೀ ಭಾರತೀ ಕಾಲೇಜಿನಲ್ಲಿ ರಕ್ತದಾನ ಶಿಬಿರ ನಡೆಯಲಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top