ನ.12 ರಂದು ವಿವೇಕಾನಂದ ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ

Upayuktha
0


ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ  ಹಾಗೂ ವಾಣಿಜ್ಯ(ಸ್ವಾಯತ್ತ) ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕ ಹಾಗೂ ಎನ್‌ಐಐಟಿ ಯ ಆಶ್ರಯದಲ್ಲಿ ನ.12 ರಂದು ಬೆಳಗ್ಗೆ 10 ಗಂಟೆಯಿAದ ಕಾಲೇಜಿನ ಬೈಂದೂರು ಪ್ರಭಾಕರ್ ರಾವ್ ಸಭಾಂಗಣದಲ್ಲಿ ಕ್ಯಾಂಪಸ್ ಸಂದರ್ಶನವನ್ನು ಆಯೋಜಿಸಲಾಗಿದೆ. 


ಆಕ್ಸಿಸ್ ಬ್ಯಾಂಕಿನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಸಂದರ್ಶನ ನಡೆಯಲಿದ್ದು ಯಾವುದೇ ವಿಷಯದಲ್ಲಿ ಶೇ.50 ಕ್ಕಿಂತ ಅಧಿಕ ಅಂಕಗಳಿರುವ ಆಸಕ್ತ ವಿದ್ಯಾರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top