ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ 5ನೇ ಜಿಲ್ಲಾ ಸಮ್ಮೇಳನ ಲಾಂಛನ ಬಿಡುಗಡೆ

Upayuktha
0


ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ 5ನೆ ಜಿಲ್ಲಾ ಸಮ್ಮೇಳನದ ಲಾಂಛನವನ್ನು ಬುಧವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಮತ್ತು ರಾಜ್ಯ ಸಭಾ ಸದಸ್ಯ ಡಾ.ಡಿ. ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿ, ಸಮ್ಮೇಳನ ಯಶಸ್ವಿ ಆಗಲಿ ಎಂದು ಶುಭ ಹಾರೈಸಿದರು.


ಈ ಸಂದರ್ಭದಲ್ಲಿ  ಧರ್ಮೋತ್ಥಾನ ಟ್ರಸ್ಟ್ ಕಾರ್ಯದರ್ಶಿ ಎ.ವಿ ಶೆಟ್ಟಿ, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್ ರೈ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ಕಾರ್ಯಕಾರಿ ಸಮಿತಿಯ ಸದಸ್ಯ ರಾಜೇಶ್ ದಡ್ಡಂಗಡಿ, ಸಂಘದ ಸದಸ್ಯ ಶಶಿಕಾಂತ್ ಮೊದಲಾದವರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top