ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

Upayuktha
0


ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬ ನ.25ರಂದು ಆಚರಿಸಲಾಯಿತು.


ಹುಟ್ಟುಹಬ್ಬಕ್ಕೆ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜಿಯವರು, ಉಪರಾಷ್ಟ್ರಪತಿಗಳಾದ ಶ್ರೀ ಜಗದೀಪ್ ಧನ್ಕರ್ ಸೇರಿದಂತೆ ರಾಷ್ಟ್ರದ ಅನೇಕ ನಾಯಕರು ಶುಭ ಕೋರಿದ್ದಾರೆ.


ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಪೆರಿಂಜೆ ಶ್ರೀ ಕ್ಷೇತ್ರ ಪಡ್ಯಾರಬೆಟ್ಟು ಶ್ರೀ ಕೊಡಮಣಿತ್ತಾಯ ಮೂಲ ದೈವಸ್ಥಾನದ ಆನುವಂಶೀಯ ಆಡಳಿತದಾರ ಎ. ಜೀವಂಧರ ಕುಮಾರ್, ನಾಡಿನ ಗಣ್ಯರು, ಹೆಗ್ಗಡೆಯವರ ಅಭಿಮಾನಿಗಳು, ಕ್ಷೇತ್ರದ ಭಕ್ತರು, ಸಂಘ-ಸಂಸ್ಥೆಯವರು, ಕ್ಷೇತ್ರದ ಸಂಸ್ಥೆಗಳ ಅಧಿಕಾರಿಗಳು, ನೌಕರರು ಊರ ಪರ ಊರ ನಾಗರಿಕರು, ಧರ್ಮಸ್ಥಳ ಸೇರಿದಂತೆ ತಾಲೂಕಿನ ಪೇಟೆಯ ವರ್ತಕರು, ನಾಗರಿಕರು ಕ್ಷೇತ್ರಕ್ಕೆ ಬಂದು ಹೆಗ್ಗಡೆಯವರಿಗೆ ಭಕ್ತಿಪೂರ್ವಕ ಶುಭಾಶಯ, ಗೌರವವನ್ನು ಸಲ್ಲಿಸಿದರು.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top