ಕಿಲ್ಲೂರಿನಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ

Upayuktha
0


ಬೆಳ್ತಂಗಡಿ: ಕಿಲ್ಲೂರಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಉಚಿತ ದಂತ ಚಿಕಿತ್ಸಾ ಶಿಬಿರ ನಡೆಯಿತು.


ಉಜಿರೆಯ ಡಾ| ಸೂರಜ್ ಡೆಂಟಲ್ ಕ್ಲಿನಿಕ್ ನ ವೈದ್ಯ ಡಾ| ಸೂರಜ್ ಎಸ್ ಕೆರ್ಮುಣ್ಣಾಯ ಅವರು ದಂತ ಚಿಕಿತ್ಸಾ ಶಿಬಿರ ನಡೆಸಿದರು. 

ಶಾಲೆಯ ದೈಹಿಕ ಶಿಕ್ಷಕರಾದ ರವಿ ವಿ. ಹಾಗೂ ಶಿಕ್ಷಕಿ ಜಯಶ್ರೀ ಉಪಸ್ಥಿತರಿದ್ದರು. ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹಾಗೂ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಗೌರವಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top