ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಸಂಗೀತ ಸೇವೆಯೊಂದಿಗೆ ಗೋಪೂಜೆ

Upayuktha
0

ಉಡುಪಿ:  ಶ್ರೀ ಕೃಷ್ಣ ಮಠದ ಕನಕ ಗೋಪುರದ ಕೆಳಗೆ ಪರ್ಯಾಯ ಶ್ರೀ ಪುತ್ತಿಗೆ ಮಠದ ಉಭಯ ಶ್ರೀಪಾದರ ಉಪಸ್ಥಿತಿಯಲ್ಲಿ ಗೋ ಪೂಜೆಯನ್ನು ಮಾಡಲಾಯಿತು. ಮಠದ ಪುರೋಹಿತರಾದ ರಾಘವೇಂದ್ರ ಕೊಡಂಚ ಇವರು ಗೋ ಪೂಜೆಯನ್ನು ಮಾಡಿದರು. ನಂತರ ರಥಬೀದಿಯಲ್ಲಿ ಭವ್ಯ ಗೋ ಮೆರವಣಿಗೆ ನಡೆಯಿತು.


ರಾಜಾಂಗಣದಲ್ಲಿ ಸಾಮೂಹಿಕ ಗೋಪೂಜಾ ಕಾರ್ಯಕ್ರಮ ನೆರವೇರಿತು. ನಂತರ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಗೋವಿನ ಮಹತ್ವದ ಬಗ್ಗೆ ಅನುಗ್ರಹ ಸಂದೇಶ ನೀಡಿದರು.

  

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top