ಪೇಜಾವರ ಶ್ರೀಗಳ ಜತೆ ಗೃಹ ಸಚಿವ ಅಮಿತ್ ಶಾ ಭೇಟಿ

Upayuktha
0

ಉಡುಪಿ: ಪೇಜಾವರ ಮಠಾಧೀಶ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರ ಜೊತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೊಸದಿಲ್ಲಿಯಲ್ಲಿ ಮಾತುಕತೆ ನಡೆಸಿದರು. ರಾಷ್ಟ್ರೀಯ ಭದ್ರತೆ, ಹಿತಾಸಕ್ತಿಯ ವಿಚಾರ ಚರ್ಚೆ ನಡೆಸಿದರು.


ವಕ್ಫ್ ದುರುಪಯೋಗದಿಂದ ರೈತಾಪಿ ಮತ್ತು ಜನಸಾಮಾನ್ಯರ ಸಂಕಷ್ಟ, ಮುಜರಾಯಿ ಮುಕ್ತ ಹಿಂದೂ ದೇವಳ, ಬಾಂಗ್ಲಾದೇಶದಿಂದ ನುಸುಳುವಿಕೆ, ಮಣಿಪುರ ಬಂಗಾಳ ಹಿಂಸಾಚಾರ, ಮುಂತಾದ ಎಲ್ಲ ರಾಷ್ಟ್ರೀಯ ಹಿತಾಸಕ್ತಿಯ ವಿಚಾರಗಳನ್ನು ಕಾನೂನಿನ ನೆಲೆಯಲ್ಲಿ ಪರಿಹರಿಸುವುದಾಗಿ ಗೃಹಸಚಿವರು ಈ ಸಂದರ್ಭದಲ್ಲಿ ಭರವಸೆ ನೀಡಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top