ಯಾದಗಿರಿ ನೂತನ ಎಸ್‌ಪಿಗೆ ಹೋಟೆಲ್ ಅಸೋಸಿಯೇಶನ್ ಗೌರವ

Upayuktha
0


ಯಾದಗಿರಿ: ನೂತನ ಎಸ್ಪಿ ಪೃಥ್ವಿಕ್ ಶಂಕರ್ ಅವರನ್ನು ಆಕಾಶವಾಣಿಯ ನಿವೃತ್ತ ಹಿರಿಯ ಕಾರ್ಯಕ್ರಮ ನಿರ್ವಹಣಾಧಿಕಾರಿ ಡಾ.ಸದಾನಂದ ಪೆರ್ಲ, ಹಿರಿಯ ಉದ್ಯಮಿ ವೆಂಕಟೇಶ್ ಎಂ ಕಡೇಚೂರ್, ಕಲ್ಬುರ್ಗಿ ಜಿಲ್ಲಾ ಹೋಟೆಲ್ ಅಸೋಸಿಯೇಷನ್ ಅಧ್ಯಕ್ಷರಾದ ನರಸಿಂಹ ಮೆಂಡನ್, ಹೋಟೆಲ್ ಉದ್ಯಮಿ ರೋಹಿತ್ ಸುವರ್ಣ ಹಾಗೂ ಅಶೋಕ್ ನ. 23ರಂದು ಯಾದಗಿರಿ ಎಸ್ಪಿ ಕಚೇರಿಯಲ್ಲಿ ಭೇಟಿಯಾಗಿ ಗೌರವಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top