ಕೆವಿಜಿ ಬ್ಯಾಂಕ್ ಅಧ್ಯಕ್ಷ ಶ್ರೀಕಾಂತ ಎಂ. ಬಂಡಿವಾಡ ಶ್ರೀಕೃಷ್ಣ ಮಠಕ್ಕೆ ಭೇಟಿ

Upayuktha
0

ಉಡುಪಿ: ರಾಷ್ಟ್ರದ ಪ್ರಮುಖ ಗ್ರಾಮೀಣ ಬ್ಯಾಂಕುಗಳಲ್ಲಿ ಒಂದಾದ ​ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಅಧ್ಯಕ್ಷ ಶ್ರೀಕಾಂತ ಎಂ. ಬಂಡಿವಾಡ ಶ್ರೀಕೃಷ್ಣ ಮಠಕ್ಕೆ ಸೋಮವಾರದಂದು ಭೇಟಿ ನೀಡಿ ಪರ್ಯಾಯ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರಿಂದ ಸರ್ವಜ್ಞ ಪೀಠದಲ್ಲಿ ಮಂತ್ರಾಕ್ಷತೆ ಪಡೆದುಕೊಂಡರು.


ಈ ಸಂದರ್ಭದಲ್ಲಿ ಮಾರ್ಕೆಟಿಂಗ್ ಮುಖ್ಯ ವ್ಯವಸ್ಥಾಪಕ ಉಲ್ಲಾಸ ಗುನಗಾ, ರೀಜನಲ್ ವ್ಯವಸ್ಥಾಪಕ ವಿಜಯ್ ದೋತಿಹಾಲ್, ಉಡುಪಿ ಶಾಖೆಯ ಹಿರಿಯ ವ್ಯವಸ್ಥಾಪಕ ರಾಘವೇಂದ್ರ ಉಪಾಧ್ಯ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top