ಮಂಗಳೂರು: ಕೂಟ ಮಹಾ ಜಗತ್ತು ಮಂಗಳೂರು ಅಂಗಸಂಸ್ಥೆ ಮಹಿಳಾ ವೇದಿಕೆಯಿಂದ ಕನ್ನಡ ರಾಜ್ಯೋತ್ಸವ ಸಂಭ್ರಮ ಪಾಂಡೇಶ್ವರದ ಗುರು ನರಸಿಂಹ ಸಭಾ ಭವನದಲ್ಲಿ ಜರಗಿತು. ಅಧ್ಯಕ್ಷೆ ಪ್ರಭಾವತಿ ಎಸ್ ರಾವ್, ಉಪಾಧ್ಯಕ್ಷೆ ಲಲಿತಾ ಆರ್ ಉಪಾಧ್ಯಾಯ, ಕಾರ್ಯದರ್ಶಿ ಪಂಕಜ ಐತಾಳ್, ಜೊತೆ ಕಾರ್ಯದರ್ಶಿ ಅನುಪಮ, ಕೋಶಾಧಿಕಾರಿ ಗೌರಿ ಹೊಳ್ಳ, ಸುಮತಿ ಕೋರ್ಯ ಮೊದಲಾದವರು ಉಪಸ್ಥಿತರಿದ್ದರು. ಕೊನೆಯಲ್ಲಿ ಮಹಿಳೆಯರಿಂದ ದೇಶಭಕ್ತಿ ನೃತ್ಯ ಏಕಪಾತ್ರಾಭಿನಯ, ಸಮೂಹ ನೃತ್ಯ ಜರಗಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ