ನೇತ್ರಾವತಿ ಫಲ್ಗುಣಿ ಜೋಡುಕರೆ ಕಂಬಳ ಸಿದ್ಧತೆ ವೀಕ್ಷಿಸಿದ ಶಾಸಕ ಡಾ. ಭರತ್ ಶೆಟ್ಟಿ

Upayuktha
0


ಮಂಗಳೂರು: ದ.ಕ ಜಿಲ್ಲಾಡಳಿತದ ನೇತೃತ್ವದಲ್ಲಿ ನಡೆಸಲು ಉದ್ದೇಶಿಸಿರುವ "ನೇತ್ರಾವತಿ ಫಲ್ಗುಣಿ ಜೋಡುಕರೆ" ಕಂಬಳದ ಕೆಲಸಕಾರ್ಯಗಳು ಬಹಳ ವೇಗವಾಗಿ ನಡೆಯುತ್ತಿವೆ.


ಶಾಸಕ ಡಾ.ವೈ ಭರತ್ ಶೆಟ್ಟಿಯವರು ಕಂಬಳ ನಡೆಸಲು ಉದ್ದೇಶಿಸಿರುವ ಸ್ಥಳಕ್ಕೆ ಭೇಟಿ ನೀಡಿ, ಕಂಬಳದ ಪೂರ್ವಸಿದ್ಧತೆಗಳ ಕಾಮಗಾರಿಗಳನ್ನು ಪರಿಶೀಲಿಸಿದರು.


ಈ ಸಂದರ್ಭದಲ್ಲಿ ಮನಪಾ ಮೇಯರ್ ಮನೋಜ್ ಕುಮಾರ್, ಪ್ರಮುಖರಾದ ನವೀನ್ ಚಂದ್ರ ಆಳ್ವ, ಜಗದೀಶ್ ಶೇಣವ, ಅನಿಲ್ ಕುಮಾರ್ ರೈ, ಓಂ ಪ್ರಕಾಶ್, ಉಮೇಶ್ ಕೋಟ್ಯಾನ್, ಶೇಖರ್ ಹಾಗೂ ಸ್ಥಳೀಯ ಭಾಗದ ಪ್ರಮುಖರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top