ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿ ವಿಭಾಗದಿಂದ ನಿವೃತ್ತಿಯಾಗುತ್ತಿರುವ ಮಂಗಳೂರು ವಿವಿಯ ಕುಲಪತಿಯೂ ಆಗಿರುವ ಪ್ರೊ.ಪಿ.ಎಲ್.ಧರ್ಮ ಅವರನ್ನು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರ ವತಿಯಿಂದ ಮಂಗಳಗಂಗೋತ್ರಿಯ ಆಡಳಿತ ಭವನದ ಕುಲಪತಿಗಳ ಕಛೇರಿಯಲ್ಲಿ ಶುಕ್ರವಾರ ಬೀಳ್ಕೊಡಲಾಯಿತು. ಸಿಂಡಿಕೇಟ್‌ನ ಸರ್ವಸದಸ್ಯರು, ಕುಲಸಚಿವರು, ಕುಲಸಚಿವ (ಪರೀಕ್ಷಾಂಗ), ಡೀನ್‌ಗಳು,ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಆಡಳಿತ ಸಿಬ್ಬಂದಿ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ