ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷರಾಗಿ ಕುಲಾಲ ಸಮುದಾಯದ ಯುವ ನಾಯಕ ಮಯೂರ್ ಉಳ್ಳಾಲ್ ಆಯ್ಕೆಯಾಗಿದ್ದಾರೆ. ನ 10 ರಂದು ಮಾತೃ ಸಂಘದ ಸಭಾಂಗಣದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಈ ಪ್ರಕ್ರಿಯೆ ನಡೆಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ