ಮಣಿಪಾಲದಲ್ಲಿ ನಾಳೆ (ನ.13) ಮಿನಿ ಉದ್ಯೋಗ ಮೇಳ

Upayuktha
0

 


ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ನವೆಂಬರ್ 13 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.  


ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಗ್ರಾಫಿಕ್ ಡಿಸೈನ್, (ಕಂಪ್ಲಿಟೇಡ್ ಪೋಟೋ ಶ್ಯಾಪ್ ಕೋರ್ಸ್) ಮತ್ತು ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. 


ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ, 8105618291, 9945856670, 9901472710 ಹಾಗೂ 8105774936 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕಚೇರಿ ಪ್ರಕಟಣೆ ತಿಳಿಸಿದೆ. 



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top