ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ನಾಗಲಾಪುರ ಗ್ರಾಮದಲ್ಲಿ ಮಾಜಿ ಶಾಸಕ ಎಂ ಎಸ್ ಸೋಮಲಿಂಗಪ್ಪ ಕನಕದಾಸರ ಮೂರ್ತಿ ಪ್ರತಿಷ್ಠಾಪನೆಗೆ 1 ಲಕ್ಷಗಳನ್ನು ದೇಣಿಗೆಯಾಗಿ ನೀಡಿದ್ದರು. ಈ ದಿನ ಬಿಜೆಪಿಯ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ಎಂಎಸ್ ಸಿದ್ದಪ್ಪ ನವರು ಕನಕದಾಸರವರ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಜೊತೆಗೆ ರಿಬ್ಬನ್ ಕಟ್ ಮಾಡುವುದರ ಮುಖಾಂತರ ಉದ್ಘಾಟಿಸಲಾಯಿತು. ನಂತರ ದರ್ಶನ ಪಡೆಯಲಾಯಿತು.
ಈ ಸಂದರ್ಭದಲ್ಲಿ ದಮ್ಮೂರ್ ಸೋಮಪ್ಪ, ಕರಿಬಸಪ್ಪ, ನಾಗೇಶಪ್ಪ, ವೆಂಕಟೇಶ, ಅಶೋಕ, ಚಿದಾನಂದ, ಬಾಷಾ, ಈರಣ್ಣ, ವೀರೇಶ, ಬೀರಪ್ಪ ,ಎಲ್ಲಪ್ಪ, ಮತ್ತು ಕುರುಬ ಸಮಾಜದ ಮುಖಂಡರು ಯುವಕರು ತಾಯಂದಿರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ