ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಆರನೇ ತರಗತಿಯ ವಿದ್ಯಾರ್ಥಿನಿ ಸಾನ್ವಿ ಜಿ ವಿದ್ಯಾ ಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನದವರು ಒರಿಸ್ಸಾದ - ಅಂಗುಲ್ ಸರಸ್ವತಿ ಶಿಶುಮಂದಿರದಲ್ಲಿ ನಡೆಸಿದ ರಾಷ್ಟçಮಟ್ಟದ ಗಣಿತ ಮೇಳದ ಬಾಲ ವರ್ಗದ ಗಣಿತ ಮಾದರಿ ಪ್ರದರ್ಶನದ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾಳೆ. ಈಕೆ ಬಂಟ್ವಾಳ ತಾಲೂಕಿನ ಗಿರೀಶ್ ಗೌಡ ಎಚ್ ಮತ್ತು ಸುಮಿತ್ರ ದಂಪತಿಗಳ ಪುತ್ರಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ