ರಾಷ್ಟ್ರೀಯ ಪದವಿಪೂರ್ವ ಅಥ್ಲೆಟಿಕ್ ಚಾಂಪಿಯನ್ ಶಿಪ್ ಗೆ ಭಾಗವಹಿಸಲಿರುವ ನಿಟ್ಟೆ ವಿದ್ಯಾರ್ಥಿ

Upayuktha
0



ನಿಟ್ಟೆ: ತುಮಕೂರಿನಲ್ಲಿ ನವೆಂಬರ್ 8 ರಿಂದ 10 ರವರೆಗೆ ನಡೆದ ಕರ್ನಾಟಕ ರಾಜ್ಯ ಪದವಿ ಪೂರ್ವ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ನಿಟ್ಟೆಯ ಡಾ.ಎನ್.ಎಸ್.ಎ.ಎಂ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯು ವಾಣಿಜ್ಯ ವಿದ್ಯಾರ್ಥಿ ರಾಘವೇಂದ್ರ ನಾಯಕ್ 19 ವರ್ಷದೊಳಗಿನವರ ಜಾವೆಲಿನ್ ಥ್ರೋನಲ್ಲಿ 55.94 ಮೀಟರ್ ದೂರಕ್ಕೆ ಎಸೆದು ಬೆಳ್ಳಿ ಪದಕ ಗೆದ್ದಿದ್ದಾರೆ. ನವೆಂಬರ್ 26ರಿಂದ 28ರವರೆಗೆ ಜಾರ್ಖಂಡ್ ನ ರಾಂಚಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಪದವಿಪೂರ್ವ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top