ಫಿಲೋಮಿನಾ ಪ ಪೂ ಕಾಲೇಜಿನ ಅಪೂರ್ವ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ

Chandrashekhara Kulamarva
0

 


ಪುತ್ತೂರು: ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆ ಕರ್ನಾಟಕ ಉತ್ತರ, ದಕ್ಷಿಣ ಕನ್ನಡ ಜಿಲ್ಲೆ ಇವರು ಆಯೋಜಿಸಿದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಅಪೂರ್ವ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.


 ಇವರು ಕಾವು ನಿವಾಸಿ ವಸಂತ ಸಾಲ್ವಂಕರ್ ಮತ್ತು ಅರುಣಾ ಪಿ.ಕೆ ದಂಪತಿಗಳ ಪುತ್ರಿ. ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ.ಅಶೋಕ್ ರಾಯನ್ ಕ್ರಾಸ್ತಾ  ಅಭಿನಂದಿಸಿದರು. ಪ್ರದರ್ಶನ ಕಲಾ ಸಂಘದ ಸುಮನಾ ರಾವ್, ರಶ್ಮಿ ಪಿ. ಎಸ್ ಹಾಗೂ ಭರತ್ ಜಿ. ಪೈ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)
To Top