"ಶಕ್ತಿ ಫೆಸ್ಟ್ - 2024'' ಅಂತರ್ ಕಾಲೇಜು ರಂಗೋಲಿ ಸ್ಪರ್ಧೆ: ಫಿಲೋಮಿನಾ ಪ.ಪೂ ಕಾಲೇಜು ಪ್ರಥಮ

Upayuktha
0


ಪುತ್ತೂರು:  ಶಕ್ತಿ ಪದವಿ ಪೂರ್ವ ಕಾಲೇಜು  ಮಂಗಳೂರು ಇದರ ಆಶ್ರಯದಲ್ಲಿ ನ16 ರಂದು ನಡೆದ 'ಶಕ್ತಿ ಫಸ್ಟ್ - 2024' ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಎಂ. ದೀಪ ನಾಯಕ್ ಹಾಗೂ ವಿ. ಶರಣ್ಯ ರಂಗೋಲಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.


ಕಾಲೇಜಿನ ಪ್ರಾಂಶುಪಾಲ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಪ್ರದರ್ಶನ ಕಲಾ ಸಂಘದ ಸುಮನಾ ರಾವ್, ರಶ್ಮಿ ಪಿ ಎಸ್ ಹಾಗೂ ಭರತ್ ಜಿ. ಪೈ ಉಪಸ್ಥಿತರಿದ್ದರು.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top