ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ: ಉಡುಪಿ ಜಿಲ್ಲೆಯ ದೀಪೇಶ್ ದೀಪಕ್ ಶೆಣೈ ದ್ವಿತೀಯ

Chandrashekhara Kulamarva
0


ಉಡುಪಿ: ಮಹಾನ್ ದಾರ್ಶನಿಕ ದಂತಕಥೆ ರತನ್ ಟಾಟಾ ಜೀ ರವರ ಕುರಿತು ಉಡುಪಿಯ ಶೆಫಿನ್ಸ್ ಎಜುಕೇಷನಲ್ & ಚಾರಿಟೇಬಲ್ ಟ್ರಸ್ಟ್ ನಡೆಸಿದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಮಾಹೆ ವಿಶ್ವವಿದ್ಯಾಲಯ ಮಣಿಪಾಲದ ಭಾಗವಾದ  ಅಕಾಡೆಮಿ ಆಫ್ ಜನರಲ್ ಎಜುಕೇಶನ್ (AGE) ನ  ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಟಿ ಎ ಪೈ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9 ನೇ ತರಗತಿಯ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ್ದಾನೆ.


ಹಿಂದೆಯೂ ರಾಷ್ಟ್ರಮಟ್ಟದಲ್ಲಿ ನಡೆದ SPELL BEE ಪರೀಕ್ಷೆಯಲ್ಲಿಯೂ  46 ನೇ ರ‍್ಯಾಂಕ್‌ ಗಳಿಸಿ ಮಹತ್ತರ ಸಾಧನೆ ಮೆರೆದದ್ದನ್ನು ಸ್ಮರಿಸಿ  ಪ್ರತಿಭಾವಂತ ವಿದ್ಯಾರ್ಥಿಯ ಈ ಅಪ್ರತಿಮ ಸಾಧನೆಗೆ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯಿನಿ, ಶಿಕ್ಷಕರು, PTA ಮತ್ತು ಹಳೆವಿದ್ಯಾರ್ಥಿ ಸಂಘ ಅತೀವ ಸಂತಸ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top