ಪಠ್ಯ ಆಧರಿತ - ನಾಟಕ ಪ್ರದರ್ಶನ
ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸಾಹಿತ್ಯ ಸಂಘ ಹಾಗೂ ಆಂಗ್ಲ ಭಾಷಾ ವಿಭಾಗದ ವತಿಯಿಂದ ಆರ್.ಕೆ ನಾರಾಯಣ್‌ಅವರ ಕಥೆ ಆಧಾರಿತ ʼದ ವಾಚ್‌ಮನ್ ಆಫ್ ದ ಲೇಕ್ʼ ಎಂಬ ನಾಟಕವನ್ನು ಪ್ರದರ್ಶಿಸಲಾಯಿತು.
ಆಂಗ್ಲ ಭಾಷಾ ವಿಭಾಗದ ಉಪನ್ಯಾಸಕಿ ಶ್ರೀದೇವಿ ಎಂ ನಾಟಕವನ್ನು ನಿರ್ದೇಶಿಸಿದರು. ವಿದ್ಯಾರ್ಥಿಗಳಾದ ಬಿಂದು ಕೆ.ಜೆ , ವರ್ಷ, ಗೀತಾಂಜಲಿ ಕೆ.ಎನ್, ನಂದಿತ, ಶಿಲ್ಪಶ್ರೀ, ಚಂದನ್‌ಪಿ, ಚಿನ್ಮಯ್‌ಎಸ್, ಶೋಭಿತಾ ಸಿ.ಎಚ್, ರಕ್ಷ, ಪೃಥ್ವಿ, ಸಮೀಕ್ಷಾ ಎಚ್. ಎಮ್, ಆಕಾಶ್ ರೈ, ತೇಜಸ್, ಮೈತ್ರೇಯಿ ಹಾಗೂ ಅನ್ವಿತಾ ನಾಟಕದಲ್ಲಿ ಅಭಿನಯಿಸಿದರು.
ವಿದ್ಯಾರ್ಥಿನಿ ಬಿಂದು ಕೆ.ಜೆ ಸ್ವಾಗತಿಸಿ, ಸಾಹಿತ್ಯ ಸಂಘದ ಸಂಯೋಜಕಿ ವಿದ್ಯಾ ಪಾರ್ವತಿ ಪಿ ವಂದಿಸಿದರು. ಈ ಸಂದರ್ಭದಲ್ಲಿಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ