ಮಂಗಳೂರು: ತುಳು ಕೂಟ (ರಿ) ಕುಡ್ಲದ ಬಂಗಾರ್ ಪರ್ಬೊ ಸಮಾರೋಪ ಕಾಯ೯ಕ್ರಮದ ಬಗ್ಗೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾದಿಕಾರಿ, ರಾಜ್ಯಸಭಾ ಸದಸ್ಯರೂ ಆದ ರಾಜರ್ಷಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರನ್ನು ನಿಯೋಗವೊಂದು ಭೇಟಿಯಾಗಿ ಅವರಿಂದ ಮಾರ್ಗದರ್ಶನ ಪಡೆಯಲಾಯಿತು. ಉಪಾಧ್ಯಕ್ಷ ಜೆ.ವಿ.ಶೆಟ್ಟಿ, ವರ್ಕಾಡಿ ರವಿ ಅಲೆವೂರಾಯ, ಪಿ.ಮಹಾಬಲ ಚೌಟ, ಪಿ.ಗೋಪಾಲಕೃಷ್ಣ, ವಿಶ್ವನಾಥ ಪೂಜಾರಿ ಸೋಣಳಿಕೆ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ