ಉಡುಪಿ: ಹೋಂ ಡಾಕ್ಟರ್ ಫೌಂಡೇಶನ್ ಇದರ ದಶಮಾನೋತ್ಸವ ಸಂಭ್ರಮ ಮತ್ತು ವಿಶಿಷ್ಟ ರೀತಿಯಲ್ಲಿ ದೀಪಾವಳಿ ಆಚರಣೆ ಕಾರ್ಯಕ್ರಮದಲ್ಲಿ ಡಾ. ಶಶಿಕಿರಣ್ ಶೆಟ್ಟಿ ಬರೆದ ಬದುಕು ಬದಲಿಸುವ ಕಥೆಗಳು ಭಾಗ-3 ಪುಸ್ತಕ ಲೋಕಾರ್ಪಣೆಗೊಂಡಿತು.
ಹಿರಿಯ ನಾಗರಿಕರಾದ ಸುಮತಿ ಅಜ್ಜಿ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು. ವೇದಿಕೆಯಲ್ಲಿ ಡಾ| ಸುಮಾ ಶೆಟ್ಟಿ, ಕೆ.ಎಂಸಿ ಯ ಡಾ| ವಾಸುದೇವ ಭಟ್, ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಮುಂತಾದವರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


