ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಧರ್ಮಸ್ಥಳಕ್ಕೆ

Upayuktha
0


ಉಜಿರೆ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಗುರುವಾರ ಪೂರ್ವಾಹ್ನ ಹತ್ತು ಗಂಟೆಗೆ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವ-ಸಹಾಯ ಸಂಘಗಳ ಸದಸ್ಯರಿಗೆ 600 ಕೋಟಿ ರೂ. ಲಾಭಾಂಶ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್, ಎಸ್.ಎಸ್. ತಿಳಿಸಿದ್ದಾರೆ.


ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು.


ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ನಬಾರ್ಡ್ ಅಧ್ಯಕ್ಷ ಶಾಜಿ, ಕೆ.ವಿ. ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಶುಭಾಶಂಸನೆ ಮಾಡುವರು.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
To Top