ಬೆಂಗಳೂರು: ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್. ಕೆ. ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ನವೆಂಬರ್ 28, ಗುರುವಾರ ಸಂಜೆ 5-30ಕ್ಕೆ ವಿದುಷಿ ಮಾಲಾ ವೆಂಕಟೇಶ್ ಮತ್ತು ಅವರ ಶಿಷ್ಯೆ ಸ್ಫೂರ್ತಿ ಗುರುಪ್ರಸಾದ್ ಇವರಿಂದ ವೀಣಾ ವಾದನ ಕಾರ್ಯಕ್ರಮ ಏರ್ಪಡಿಸಿದ್ದು, ವಿದ್ವಾನ್ ಮುರಳಿ ನಾರಾಯಣರಾವ್ ಮೃದಂಗ ವಾದನದಲ್ಲಿ ಹಾಗೂ ವಿದ್ವಾನ್ ಬಾಲಸುಬ್ರಹ್ಮಣ್ಯಂ ಘಟಂ ವಾದನದಲ್ಲಿ ಸಾಥ್ ನೀಡಲಿದ್ದಾರೆ ಎಂದು ನಂದಕಿಶೋರ್ ಆಚಾರ್ ತಿಳಿಸಿದ್ದಾರೆ.
ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ,11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ ಐದನೇ ಬಡಾವಣೆ, ಬೆಂಗಳೂರು-41
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ