ಬೆಂಗಳೂರು: ಸಂತ ಸಮೂಹವು ಪೇಜಾವರ ಶ್ರೀಗಳ ಹಾಗೂ ವಿಶ್ವ ಹಿಂದೂ ಪರಿಷದ್ ಅಂತಾರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ನೇತೃತ್ವದಲ್ಲಿ ರಾಜ್ಯ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ರನ್ನು ರಾಜಭವನದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು. ಅದಮಾರು ಕಿರಿಯ ಶ್ರೀಪಾದರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಪಾಲ್ಗೊಂಡರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ