ಭರತನಾಟ್ಯ ಪ್ರದರ್ಶನ

Upayuktha
0



ಬೆಂಗಳೂರು:ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್. ಕೆ. ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ನವೆಂಬರ್ 7, ಗುರುವಾರ ಸಂಜೆ 7-30ಕ್ಕೆ ವಿದುಷಿ ವೈ.ಜಿ. ಶ್ರೀಲತಾ ನಿಕ್ಷಿತ್ ಅವರ ನಿರ್ದೇಶನದಲ್ಲಿ ನಟನ ತರಂಗಿಣಿ ಸಂಗೀತ ಮತ್ತು ನೃತ್ಯ ಶಾಲೆಯ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಶ್ರೀ ನಂದಕಿಶೋರ್ ಆಚಾರ್ ತಿಳಿಸಿದ್ದಾರೆ. 


ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು-41


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top