ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಾಸಾಶನ ಕೈಪಿಡಿ ಹಸ್ತಾಂತರ

Upayuktha
0




ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಬೀಟಿಗೆ ದಿವಂಗತ ಮೋನು ಅವರ ಧರ್ಮ ಪತ್ನಿ ಸೇಲ್ಮ ರವರು ಒಂಟಿ ವಾಸವಾಗಿದ್ದು ಇವರಿಗೆ ಶ್ರೀ ಕ್ಷೇತ್ರದಿಂದ ನಿರ್ಗತಿಕ ಮಾಸಾಸನ ಕೈಪಿಡಿಯನ್ನು ವಿಟ್ಲ ತಾಲೂಕು ಕೃಷಿ ಅಧಿಕಾರಿ ಚಿದಾನಂದ ರವರು ವಿತರಿಸಿದರು, ಈ ಸಂದರ್ಭದಲ್ಲಿ ಪೆರ್ನೆ ಮೇಲ್ವಿಚಾರಕರಾದ ಶಾರದಾ ರವರು, ಜ್ಞಾನವಿಕಾಸ ಮೇಡಂ ದೀಪಾ ರವರು, ಸೇವಾ ಪ್ರತಿನಿಧಿ ಶಾರದಾರವರು, ಕೆದಿಲ ಶೌರ್ಯ ವಿಪತ್ತು ನಿರ್ವಹಣಾ ಸದಸ್ಯರಾದ ಜಗದೀಶ, ಗಿರೀಶ, ವೆಂಕಪ್ಪ ರವರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top