ಬಳ್ಳಾರಿ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಕನ್ನಡ ಚಿತ್ರಗಳ ಪ್ರದರ್ಶನ

Upayuktha
0


ಬಳ್ಳಾರಿ:
ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲೆಯ ಎಲ್ಲಾ ಖಾಯಂ, ಅರೆ ಖಾಯಂ ಹಾಗೂ ತಾತ್ಕಾಲಿಕ ಚಿತ್ರಮಂದಿರಗಳಲ್ಲಿ ಮತ್ತು ವಿಡೀಯೋ ಚಿತ್ರಮಂದಿರಗಳಲ್ಲಿ ಕಡ್ಡಾಯವಾಗಿ ನ.01 ರಿಂದ 07 ರ ವರೆಗೆ ಒಂದು ವಾರಗಳ ಕಾಲ ಕನ್ನಡ ಚಲನಚಿತ್ರಗಳನ್ನು ಜಿಲ್ಲೆಯ ಎಲ್ಲಾ ಚಲನಚಿತ್ರ ಮಂದಿರಗಳ ವ್ಯವಸ್ಥಾಪಕರು ಪ್ರದರ್ಶಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.


ಒಂದು ವೇಳೆ ಕನ್ನಡ ಚಲನಚಿತ್ರಗಳನ್ನು ಪ್ರದರ್ಶಿಸದೇ ಇದ್ದಲ್ಲಿ ಚಲನಚಿತ್ರ ಮಂದಿರಗಳ ಪರವಾನಿಗೆಯನ್ನು ನವೀಕರಿಸುವುದಿಲ್ಲ ಹಾಗೂ ಅ.31 ಮತ್ತು ನ.01 ರಂದು ಚಿತ್ರಮಂದಿರಗಳ ಮೇಲೆ ಕಡ್ಡಾಯವಾಗಿ ದೀಪಾಂಲಕಾರ ಮಾಡಬೇಕು ಎಂದು ಅವರು ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top