ಬೆಂಗಳೂರು: ಮಲ್ಲೇಶ್ವರಂ ಸಂಗೀತ ಸಭಾ ಟ್ರಸ್ಟ್ (ರಿ.) ವತಿಯಿಂದ ನವೆಂಬರ್ 9, ಶನಿವಾರ ಸಂಜೆ 6-15ಕ್ಕೆ ವಿ|| ಶ್ವೇತಾ ರಘುನಂದನ್ ಮತ್ತು ವಿ|| ಎಸ್ ಎ. ರಮ್ಯಾ ಅನೀಲ್ ಇವರುಗಳಿಂದ ಯುಗಳ ಗಾಯನ ನಡೆಯಲಿದೆ. ಪಿಟೀಲು: ಡಾ|| ಸಿ.ಎ. ನಟರಾಜ್, ಮೃದಂಗ : ವಿ|| ಬೆಳಕವಾಡಿ ಆರ್. ಶ್ರೀಧರ್. ಈ ಕಾರ್ಯಕ್ರಮವು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರ್ಕಾರದ ಸಹಕಾರದೊಂದಿಗೆ ಹಾಗೂ ಸಂಸ್ಕೃತಿ ನಿರ್ದೇಶನಾಲಯ ಭಾರತ ಸರ್ಕಾರ ಮತ್ತು ಸಂಗೀತ ನಾಟಕ ಅಕಾಡೆಮಿಯ ಸಂಯೋಜಕತ್ವದಲ್ಲಿ ನಡೆಯಲಿದೆ ಎಂದು ಟ್ರಸ್ಟಿನ ಪದಾಧಿಕಾರಿ ಭಾಷ್ಯಂ ಚಕ್ರವರ್ತಿ ತಿಳಿಸಿದ್ದಾರೆ.
ಕಾರ್ಯಕ್ರಮ ನಡೆಯುವ ಸ್ಥಳ : ಶ್ರೀ ರಾಮ ಮಂದಿರ, ಈಸ್ಟ್ ಪಾರ್ಕ್ ರಸ್ತೆ, ಅಂಚೆ ಕಚೇರಿ ಹತ್ತಿರ, ಮಲ್ಲೇಶ್ವರಂ ಬೆಂಗಳೂರು-560003. ಪ್ರವೇಶ ಉಚಿತ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ