ಧಾರ್ಮಿಕ ಪ್ರವಚನ
ಬೆಂಗಳೂರು: ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ದಿನಾಂಕ ಇಂದಿನಿಂದ 9-11-2024ರ ವರೆಗೆ ಪ್ರತಿದಿನ ಸಂಜೆ 7-00ಕ್ಕೆ ಶ್ರೀ ಡಂಬಲ ಜಯಸಿಂಹಾಚಾರ್ಯರವರಿಂದ "ಕಾರ್ತೀಕ ಮಾಸ ಮಹಾತ್ಮೆ" ವಿಷಯವಾಗಿ ಧಾರ್ಮಿಕ ಪ್ರವಚನ ಏರ್ಪಡಿಸಿದೆ. ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 6ನೇ ಅಡ್ಡರಸ್ತೆ, ಈಜುಕೊಳದ ಬಡಾವಣೆ, ಸುಧೀಂದ್ರನಗರ, ಬೆಂಗಳೂರು-560003
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ
/