ಕೋಲಾರ: ಕೋಲಾರ ತಾಲ್ಲೂಕಿನ ಕಾಳಹಸ್ತಿಪುರ ಗ್ರಾಮದ ವೆಂಕಟಮುನಿಯಪ್ಪ ಮತ್ತು ಲಕ್ಷ್ಮೀದೇವಮ್ಮ ಅವರ ಪುತ್ರರಾದ ಅನಿಲ್ ಕುಮಾರ್ ಕೆ.ವಿ.ಯವರು ಕುಪ್ಪಂನ ದ್ರಾವಿಡ ವಿಶ್ವವಿದ್ಯಾಲಯದ ಕನ್ನಡ ಭಾಷೆ ಮತ್ತು ಅನುವಾದ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ. ಎಂ.ಎಸ್. ದುರ್ಗಾ ಪ್ರವೀಣರವರ ಮಾರ್ಗದರ್ಶನದಲ್ಲಿ ಸಲ್ಲಿಸಿದ "ಕೋಲಾರ ತಾಲೂಕಿನ ಸ್ಥಳ ಪುರಾಣಗಳು (ಭೋವಿ ಸಮುದಾಯದ ಸ್ಮೃತಿ ಪರಂಪರೆಯನ್ನು ಅನುಲಕ್ಷಿಸಿ)" ಎಂಬ ಮಹಾ ಪ್ರಬಂಧಕ್ಕೆ ದ್ರಾವಿಡ ವಿಶ್ವವಿದ್ಯಾಲಯವು ಡಾಕ್ಟರೇಟ್ (ಪಿಎಚ್.ಡಿ) ಪದವಿಯನ್ನು ನೀಡಿ ಗೌರವಿಸಿದೆ. ಇವರು ಯುಜಿಸಿ-ಆರ್ ಜಿ ಎನ್ ಎಫ್ ಶಿಷ್ಯವೇತನಕ್ಕೆ ಪಾತ್ರರಾಗಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ