ಧರ್ಮಸ್ಥಳ: ಬಾಳೆಕುದ್ರು ಮಠದ ಪೂಜ್ಯಶ್ರೀ ವಾಸುದೇವ ಸದಾಶಿವ ಆಶ್ರಮ ಮಹಾಸ್ವಾಮೀಜಿಯವರು ಧರ್ಮಸ್ಥಳಕ್ಕೆ ಭೇಟಿ ನೀಡಿದರು.ದಿನಾಂಕ: 23-12-2024 ರಂದು ಸಂಜೆ ಧನುಪೂಜೆ ಪ್ರಯುಕ್ತ ಶಿವನ ದರ್ಶನಕ್ಕಾಗಿ ಪೂಜ್ಯಶ್ರೀ ವಾಸುದೇವ ಸದಾಶಿವ ಆಶ್ರಮ ಮಹಾಸ್ವಾಮೀಜಿಯವರು ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು, ಸ್ವಾಮೀಜಿಯವರನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಅವರ ಕುಟುಂಬ ವರ್ಗದವರು ಸ್ವಾಮೀಜಿಯವರನ್ನು ಸ್ವಾಗತಿಸಿ ಬರಮಾಡಿಕೊಂಡರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ