ಡಿ.22-28: ಧನುರ್ಮಾಸದ ಪ್ರಯುಕ್ತ ಶ್ರೀಮದ್ಭಾಗವತ ಸಪ್ತಾಹ

Upayuktha
0





ಬೆಂಗಳೂರು: ಶೇಷಾದ್ರಿಪುರದ ಪ್ಲಾಟ್ ಫಾರ್ಮ್ ರಸ್ತೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಧನುರ್ಮಾಸದ ಪ್ರಯುಕ್ತ ಡಿಸೆಂಬರ್ 22 ರಿಂದ 28ರ ವರೆಗೆ ಪ್ರತಿದಿನ ಸಂಜೆ 6-00 ಗಂಟೆಗೆ ಮ||ಶಾ||ಸಂ|| ಶ್ರೀ ರಾಮವಿಠಲಾಚಾರ್ಯರಿಂದ "ಶ್ರೀಮದ್ಭಾಗವತ ಸಪ್ತಾಹ" ಪ್ರವಚನ ಏರ್ಪಡಿಸಿದೆ. 



ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಪ್ಲಾಟ್ ಫಾರ್ಮ್ ರಸ್ತೆ, ಮಂತ್ರಿ ಮಾಲ್ ಮೆಟ್ರೋ ನಿಲ್ದಾಣದ ಎದುರು, ಶೇಷಾದ್ರಿಪುರಂ, ಬೆಂಗಳೂರು-560020



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top