ಜ.2: ದಾಸರ ಪದಗಳ ಗಾಯನ

Upayuktha
0


ಬೆಂಗಳೂರು: ಪವಮಾನಪುರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ವಿಚಾರಣಾಕರ್ತರಾದ ಗಿರಿರಾಜಾಚಾರ್ಯರ ನೇತೃತ್ವದಲ್ಲಿ ಜನವರಿ 2, ಗುರುವಾರ ಸಂಜೆ 7-00ಕ್ಕೆ ಮನುಶ್ರೀ ಮತ್ತು ತನುಶ್ರೀ ಇವರಿಂದ "ದಾಸರ ಪದಗಳ ಗಾಯನ" ಕಾರ್ಯಕ್ರಮ ಏರ್ಪಡಿಸಿದ್ದು, ಪೀಟೀಲು ವಾದನದಲ್ಲಿ ಎಂ.ಎನ್. ಸತ್ಯನಾರಾಯಣ ಹಾಗೂ ಮೃದಂಗ ವಾದನದಲ್ಲಿ ವರದರಾಜನ್ ಸಾಥ್ ನೀಡಲಿದ್ದಾರೆ ಎಂದುಗೊಗ್ಗಿ ಕೃಷ್ಣಾಚಾರ್ ತಿಳಿಸಿದ್ದಾರೆ.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top