ಬೆಂಗಳೂರು: ಬೆಂಗಳೂರಿನ ನಾಗರಬಾವಿ ಮುಖ್ಯರಸ್ತೆಯಲ್ಲಿರುವ ಗೋವಿಂದರಾಜನಗರದ ಜ್ಞಾನಸೌಧ ಸಭಾಂಗಣದಲ್ಲಿ ಡಿ.29, ಭಾನುವಾರ ಧರಣಿ ಘರ್ಜನೆ ಪತ್ರಿಕೆ ಹಾಗೂ ನ್ಯೂಸ್ ಚಾನಲ್ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪುಟಾಣಿಗಳಾದ ಧೃತಿ ಆತ್ರೇಯ ಮತ್ತು ಧನ್ವಿ ಆತ್ರೇಯ ಸಹೋದರಿಯರಿಂದ ಹಾಡುಗಾರಿಕೆ ಮತ್ತು ನೃತ್ಯ ಪ್ರದರ್ಶನ ಜರುಗಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ