ಜ.3 ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಸಂವಾದ ಕಾರ್ಯಕ್ರಮ

Upayuktha
0


ಬೆಂಗಳೂರು: ಶ್ರೀ ಪೂರ್ಣಪ್ರಜ್ಞ ಪ್ರತಿಷ್ಠಾನದ ವತಿಯಿಂದ ಜನವರಿ 3, ಶುಕ್ರವಾರ ಸಂಜೆ 6-30ಕ್ಕೆ 'ರಾಷ್ಟ್ರಪ್ರಶಸ್ತಿ' ಪುರಸ್ಕೃತ' ಡಾ|| ವ್ಯಾಸನಕೆರೆ ಪ್ರಭಂಜನಾಚಾರ್ಯ ಮತ್ತು ಡಾ|| ಜಯಂತ್ ವ್ಯಾಸನಕೆರೆ ಇವರಿಂದ "ಪ್ರಸ್ತುತ ಸನ್ನಿವೇಶದಲ್ಲಿ ಮಾಧ್ವ ವಿದ್ವಾಂಸರ ಹೊಣೆಗಾರಿಕೆ" ಮತ್ತು "ಮಕ್ಕಳ ಸಂಸ್ಕಾರದಲ್ಲಿ ಮಾಧ್ವ ಮಹಿಳೆಯ ಪಾತ್ರ" ವಿಷಯವಾಗಿ ಸಂವಾದ ಕಾರ್ಯಕ್ರಮ. ನಿರ್ವಹಣೆ : ಪಂ|| ಶ್ಯಾಮಾಚಾರ್ಯ ಬಂಡಿ. 


ಸ್ಥಳ : ಶ್ರೀ ಪೂರ್ಣಪ್ರಜ್ಞ ವಿದ್ಯಾಪೀಠ, ಕತ್ರಿಗುಪ್ಪೆ ಮುಖ್ಯರಸ್ತೆ, ಬೆಂಗಳೂರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top