ಬೆಂಗಳೂರು: ನಾದಜ್ಯೋತಿ ಸಂಗೀತ ಸಭಾ ಟ್ರಸ್ಟ್ ವತಿಯಿಂದ ಡಿಸೆಂಬರ್ 20 ರಿಂದ 22ರ ವರೆಗೆ ಮಲ್ಲೇಶ್ವರದ ಶ್ರೀ ರಾಮ ಮಂದಿರದಲ್ಲಿ ಏರ್ಪಡಿಸಿದ್ದ 6ನೇ ಸಂಗೀತ ಸಮ್ಮೇಳನದ ಸಂದರ್ಭದಲ್ಲಿ ಯುವ ಸಂಗೀತ ಸಮ್ಮೇಳನದ ಅಧ್ಯಕ್ಷರೂ, ಕೊನ್ನಕ್ಕೋಲ್ ಕಲಾವಿದರೂ ಆದ ವಿದ್ವಾನ್ ಬಿ. ಅರ್ ಸೋಮಶೇಖರ್ ಜೋಯಿಸ್ ರವರ ಸಾಧನೆಯನ್ನು ಗುರುತಿಸಿ "ಸ್ವರ ಲಯ ಭಾರತೀ" ಬಿರುದನ್ನು ನೀಡಿ ಗೌರವಿಸಲಾಯಿತು.
ಎಂ ಅನಂತ್ ರವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಾ.ಸುಮಾ ಸುಧೀಂದ್ರ. ಎಂ ಅನಂತ್, ಮುಕುಂದ್, ಕಟ್ಟೆ ಸತ್ಯನಾರಾಯಣ ರವರು ಭಾಗವಹಿಸಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ