ಉಡುಪಿ: ಅಕ್ಷರ ದೀಪ ಸಾಹಿತ್ಯಮತ್ತು ಸಾಂಸ್ಕೃತಿಕ ಕಲಾ ವೇದಿಕೆ ಜಿಲ್ಲಾ ಘಟಕ ವಿಜಯಪುರ ಇದರ ವತಿಯಿಂದ ಡಿ.8ರಂದು ವಿಜಯಪುರ ಬಸವನ ಬಾಗೇವಾಡಿಯಲ್ಲಿ ನಡೆಯುವ ವಾರ್ಷಿಕೋತ್ಸವ ಮತ್ತು ಶರಣ ಸಮ್ಮೇಳನದಲ್ಲಿ ನೀಡಲಾಗುವ ಬಸವ ಶ್ರೀ ಪ್ರಶಸ್ತಿಗೆ ಉಡುಪಿ ಯ ರಾಘವೇಂದ್ರ ಪ್ರಭು, ಕರ್ವಾಲು ಆಯ್ಕೆಯಾಗಿದ್ದಾರೆ.
ಕಾರ್ಯಕ್ರಮವು ಬಸವನ ಬಾಗೇವಾಡಿಯ ವಿರಕ್ತ ಮಠದಲ್ಲಿ ನಡೆಯಲಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ